ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 117

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸರ್ವಜನಾಂಗಗಳೇ, ಯೆಹೋವನನ್ನು ಕೀರ್ತಿಸಿರಿ; ಸಮಸ್ತ ಪ್ರಜೆಗಳೇ, ಆತನನ್ನು ಕೊಂಡಾಡಿರಿ.

2ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath