ಕೀರ್ತನೆಗಳು 125
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.
2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.
3ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.
4ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.
5ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath