ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 131

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.

2ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.

3ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath