ಇಸ್ಲಾಂ
ಹಿಂದೆ

101. ಅಲ್-ಖಾರಿಯಾ

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಭಾರೀ ಆಘಾತ

2ಏನದು, ಭಾರೀ ಆಘಾತ

3ಆ ಭಾರೀ ಆಘಾತವೇನೆಂದು, ನಿಮಗೇನು ಗೊತ್ತು

4ಅಂದು ಜನರು ಚದರಿದ ಹಾತೆಗಳಂತಾಗುವರು

5ಮತ್ತು ಪರ್ವತಗಳು, ಪುಡಿಗಟ್ಟಿದ ಉಣ್ಣೆ ಯಂತಾಗುವವು

6ಇನ್ನು, ಯಾರ (ಒಳಿತುಗಳ) ತಕ್ಕಡಿ ಅಂದು ಭಾರವಾಗಿರುವುದೋ –

7– ಅವನು ಸಂತೃಪ್ತನಾಗಿ ಸುಖ ಭೋಗದಲ್ಲಿರುವನು

8ಮತ್ತು ಯಾರ ತಕ್ಕಡಿ ಅಂದು ಹಗುರವಾಗಿರುವುದೋ –

9– ತಳವಿಲ್ಲದ ಹೊಂಡವೇ ಅವನ ನೆಲೆಯಾಗಿ ಬಿಡುವುದು

10ಅದೇನೆಂದು ನಿಮಗೇನು ಗೊತ್ತು

11ಅದು ಉರಿಯುವ ಬೆಂಕಿಯಾಗಿರುವುದು

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath