ಇಸ್ಲಾಂ
ಹಿಂದೆ

106. ಖುರೈಶ್

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1(ಅಲ್ಲಾಹನು) ಕುರೈಶರನ್ನು ಪರಿಚಿತಗೊಳಿಸಿದ್ದಕ್ಕಾಗಿ

2ಅವರಿಗೆ ಚಳಿಗಾಲ ಮತ್ತು ಬೇಸಿಗೆ ಕಾಲದ ಪ್ರಯಾಣವನ್ನು ಪರಿಚಿತಗೊಳಿಸಿದ್ದಕ್ಕಾಗಿ

3ಅವರು ಈ ಭವನ (ಕಅ್ಬ:)ದ ಒಡೆಯ (ಅಲ್ಲಾಹ)ನನ್ನು ಪೂಜಿಸಲಿ

4ಅವನೇ, ಅವರು ಹಸಿದಿದ್ದಾಗ ಅವರಿಗೆ ಉಣಿಸಿದವನು ಮತ್ತು ಭಯದಿಂದ (ರಕ್ಷಿಸಿ) ಅವರಿಗೆ ಶಾಂತಿ ಒದಗಿಸಿದವನು

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath