ಇಸ್ಲಾಂ
ಹಿಂದೆ

108. ಅಲ್-ಕವ್ತಾರ್

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1(ದೂತರೇ,) ಖಂಡಿತವಾಗಿಯೂ ನಾವು (ಅಲ್ಲಾಹ್) ನಿಮಗೆ ’ಕೌಸರ್’ ನೀಡಿದ್ದೇವೆ

2ನೀವಿನ್ನು ನಿಮ್ಮೊಡೆಯನಿಗಾಗಿ ನಮಾಝ್ ಸಲ್ಲಿಸಿರಿ ಮತ್ತು ಬಲಿದಾನ ನೀಡಿರಿ

3ಖಂಡಿತವಾಗಿಯೂ ನಿಮ್ಮ ಶತ್ರುವೇ ನಿರ್ನಾಮವಾಗುವನು

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath