109. ಅಲ್-ಕಾಫಿರೂನ್
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1(ದೂತರೇ,) ಹೇಳಿರಿ; ಧಿಕ್ಕಾರಿಗಳೇ
2ನೀವು ಪೂಜಿಸುತ್ತಿರುವುದನ್ನು ನಾನು ಪೂಜಿಸುವುದಿಲ್ಲ
3ಮತ್ತು ನಾನು ಪೂಜಿಸುವಾತನನ್ನು ನೀವು ಪೂಜಿಸುವುದಿಲ್ಲ
4ಇನ್ನು ನಾನಂತು ನೀವು ಪೂಜಿಸುತ್ತಿರುವವುಗಳನ್ನು ಪೂಜಿಸಲಾರೆ
5ಮತ್ತು ನೀವು ಕೂಡಾ ನಾನು ಪೂಜಿಸುವಾತನನ್ನು ಪೂಜಿಸಲಾರಿರಿ
6ನಿಮ್ಮ ಧರ್ಮ ನಿಮಗೆ ಮತ್ತು ನನ್ನ ಧರ್ಮ ನನಗೆ
ಮೂಲ: Abdussalam Puthige
WEBREATH · 11:11
«If you are thankful, I will give you more» — Quran 14:7
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath