ಹಿಂದೆ
112. ಅಲ್-ಇಖ್ಲಾಸ್
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಹೇಳಿರಿ; ಅವನು ಅಲ್ಲಾಹು ಏಕಮಾತ್ರನು (ಅದ್ವಿತೀಯನು)
2ಅಲ್ಲಾಹನು ಎಲ್ಲ ಅಗತ್ಯಗಳಿಂದ ಮುಕ್ತನು
3ಅವನಿಗೆ ಯಾರೂ ಜನಿಸಿಲ್ಲ ಅವನು ಯಾರಿಗೂ ಜನಿಸಿದವನಲ್ಲ
4ಮತ್ತು ಅವನಿಗೆ ಸರಿಸಾಟಿಯಾಗಲು ಯಾರಿಗೂ ಸಾಧ್ಯವಿಲ್ಲ
ಮೂಲ: Abdussalam Puthige
WEBREATH · 11:11
«If you are thankful, I will give you more» — Quran 14:7
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath