ಇಸ್ಲಾಂ
ಹಿಂದೆ

113. ಅಲ್-ಫಲಾಕ್

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಹೇಳಿರಿ; ನಾನು, ಮುಂಜಾವಿನ ಒಡೆಯ (ಅಲ್ಲಾಹ)ನಲ್ಲಿ ರಕ್ಷಣೆ ಕೋರುತ್ತೇನೆ –

2ಅವನು ಸೃಷ್ಟಿಸಿರುವ ಎಲ್ಲ ಕೆಡುಕುಗಳಿಂದ (ಸುರಕ್ಷಿತನಾಗಿರಲು)

3ಮತ್ತು ಕತ್ತಲೆಯು ಆವರಿಸುವಾಗ, ಅದರ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)

4ಮತ್ತು ಗಂಟುಗಳಲ್ಲಿ ಊದುವ (ಮಂತ್ರವಾದಿ) ಮಹಿಳೆಯರ ಕೆಡುಕಿನಿಂದ

5ಮತ್ತು ಅಸೊಯೆ ಪಡುವವನು ಅಸೊಯೆ ಪಡುವಾಗ, ಅವನ ಕೆಡುಕಿನಿಂದ (ರಕ್ಷಣೆ ಕೋರುತ್ತೇನೆ)

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath