ಇಸ್ಲಾಂ
ಹಿಂದೆ

95. ಅಟ್-ಟಿನ್

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಅಂಜೂರದಾಣೆ ಹಾಗೂ ಇಪ್ಪೆಯಾಣೆ

2ಸೀನೀನ್ (ಸಿನಾಯ್) ಪರ್ವತದಾಣೆ

3ಮತ್ತು ಈ ಪ್ರಶಾಂತ ನಗರ (ಮಕ್ಕಃ)ದಾಣೆ

4ನಾವು ಮನುಷ್ಯನನ್ನು ಅತ್ಯುತ್ತಮ ಸ್ಪರೂಪದಲ್ಲಿ ಸೃಷ್ಟಿಸಿರುವೆವು

5ಆ ಬಳಿಕ ನಾವು ಅವನನ್ನು ತೀರಾ ಕೆಳಮಟ್ಟಕ್ಕೆ ಮರಳಿಸಿದೆವು

6ವಿಶ್ವಾಸಿಗಳಾದವರು ಹಾಗೂ ಸತ್ಕರ್ಮಗಳನ್ನು ಮಾಡುವವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆ

7(ಮಾನವನೇ,) ಇಷ್ಟಾಗಿಯೂ ನೀನು ಪ್ರತಿಫಲದ ದಿನವನ್ನು ತಿರಸ್ಕರಿಸುವುದೇಕೆ

8ಎಲ್ಲ ತೀರ್ಪುಗಾರರಿಗಿಂತ ದೊಡ್ಡ ತೀರ್ಪುಗಾರನು ಅಲ್ಲಾಹನಲ್ಲವೇ

ಮೂಲ: Abdussalam Puthige

WEBREATH · 11:11

«If you are thankful, I will give you more» — Quran 14:7

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath