99. ಅಜ್-ಝಲ್ಜಾಲಾ
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಭೂಮಿಯು ಭೂಕಂಪದಿಂದ ಕಂಪಿಸುವಾಗ
2ಮತ್ತು ಭೂಮಿಯು ತನ್ನ ಹೊರೆಯನ್ನೆಲ್ಲಾ ಹೊರ ಚೆಲ್ಲುವಾಗ
3ಮತ್ತು ಮಾನವನು – ಇದಕ್ಕೇನಾಗಿ ಬಿಟ್ಟಿದೆ? ಎನ್ನುವಾಗ
4ಅಂದು ಅದು (ಭೂಮಿಯು) ತನ್ನ ಸಮಾಚಾರಗಳನ್ನೆಲ್ಲಾ ತಿಳಿಸಿ ಬಿಡುವುದು
5ಏಕೆಂದರೆ, ಅದರ ಒಡೆಯನು (ಹಾಗೆ ಮಾಡಲು) ಅದಕ್ಕೆ ಆದೇಶಿಸಿರುವನು
6ಅಂದು ಜನರು ಗುಂಪು ಗುಂಪಾಗಿ ಹೊರ ಬರುವರು – ತಮ್ಮ ಕರ್ಮಗಳನ್ನು ಕಾಣಲಿಕ್ಕಾಗಿ
7ಕಿಂಚಿತ್ತಾದರೂ ಒಳಿತನ್ನು ಮಾಡಿದವನು ಅದನ್ನು ಕಾಣುವನು
8ಮತ್ತು ಕಿಂಚಿತ್ತಾದರೂ ಕೆಡುಕನ್ನು ಮಾಡಿದವನು ಅದನ್ನು ಕಾಣುವನು
ಮೂಲ: Abdussalam Puthige
WEBREATH · 11:11
«If you are thankful, I will give you more» — Quran 14:7
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath